ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು, ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದ್ದು, ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ.ಕೊಡಗು ಜಿಲ್ಲೆಯ ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ, ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ದೂರವಾಣಿ ಸಂಖ್ಯೆ : 08272 221077, 08272 221099
ವಾಟ್ಸಪ್ ಆಪ್ ಸಂಖ್ಯೆ (Only message):-8550001077.













































