ಚಿನ್ನದ ಬೆಲೆ 10 ಗ್ರಾಂಗೆ ₹5,700, ಬೆಳ್ಳಿ ಬೆಲೆ ಕೆ.ಜಿಗೆ ₹4,800 ಇಳಿಕೆ

Picture of Savistara

Savistara

Bureau Report

ಬೆಂಗಳೂರು: ಬೆಂಗಳೂರಿನ ಚಿನ್ನದ ಮಾರುಕಟ್ಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಇಳಿಕೆ ಕಂಡಿದೆ.

10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹5,700 ರಷ್ಟು ಇಳಿಕೆಯಾಗಿ ₹1,69,40003 ಮಾರಾಟವಾಗಿದೆ. ಕೆ.ಜಿ ಬೆಳ್ಳಿ ಬೆಲೆಯು ₹4,800ರಷ್ಟು ಕಡಿಮೆಯಾಗಿ ₹2,87,700ಕ್ಕೆ ಇಳಿದಿದೆ.ಮಂಗಳವಾರದ ವಹಿವಾಟಿನಲ್ಲಿ 10 ಗ್ರಾಂ ಚಿನ್ನದ ದರವು ₹1,75,100 2 ຢູ່ 12,92,500003 ಮಾರಾಟವಾಗಿತ್ತು.

[t4b-ticker]
error: Content is protected !!