ರಾಜ್ಯಸಭಾ ಚುನಾವಣೆ | ನಾಮಪತ್ರ ಸಲ್ಲಿಸಿದ ಬಿಹಾರ ಸಿಎಂ ನಿತೀಶ್ ಕುಮಾ‌ರ್

Picture of Savistara

Savistara

Bureau Report

ಪಾಟ್ನಾ: ರಾಜ್ಯಸಭೆ ಚುನಾವಣೆಗೆ ಬಿಹಾರ ಸಿಎಂ, ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ದಾಖಲೆಯ 10ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಇದಾದ ಕೇವಲ ನಾಲ್ಕು ತಿಂಗಳಲ್ಲಿ ಬಿಹಾರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಬಿಹಾರದ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!