ರಾಜ್ಯದ ನಂ 1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಭಿವೃದ್ಧಿ ಪ್ರಾಧಿಕಾರ

Picture of Savistara

Savistara

Bureau Report

ರಾಜ್ಯದ ಪ್ರಸಿದ್ಧ ಯಾತ್ರಾ‌ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ರಾಜ್ಯ ಬಜೆಟ್ ಮಂಡನೆಯಲ್ಲಿ ಈ ವಿಷಯ‌ ಪ್ರಸ್ತಾಪಿಸಿರುವ ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು‌ ದೇವಸ್ಥಾನಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ‌ ತಿಳಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!