16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ

Picture of Savistara

Savistara

Bureau Report

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್‌ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!