ಸುಳ್ಯ : ಅಡ್ಕಾರಿನ ವನಸುಮ ವನವಾಸಿ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Picture of Savistara

Savistara

Bureau Report

ಇತ್ತೀಚೆಗೆ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಾಜ್ಯಮಟ್ಟದ ಜಂಪ್ ರೋಪ್ ಕ್ರೀಡಾಕೂಟದ ತ್ರೀಲೇಗ ಜಂಪ್ ರೋಪ್ ನಲ್ಲಿ ಸುಳ್ಯ ತಾಲೂಕಿನ ವನಸುಮ ವನವಾಸಿ ವಿದ್ಯಾರ್ಥಿ ನಿಲಯದ ಮಕ್ಕಳು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಹನುಮಂತ, ನರೇಶ, ಶಿವು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಪಯಸ್ವಿನಿ ಅನುದಾನಿತ ಪ್ರೌಢಶಾಲೆ ಜಾಲ್ಲೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!