ಮಾ.10ರಿಂದ ಬೆಂಗಳೂರು-ಮಂಗಳೂರು ಮಧ್ಯೆ ವಿಮಾನ ಸಂಚಾರ ಆರಂಭ

Picture of Savistara

Savistara

Bureau Report

ಮಂಗಳೂರು, ಮಾ.6: ಬೆಂಗಳೂರು-ಮಂಗಳೂರು ಮಧ್ಯೆ ಮಾ.10ರಿಂದ ಏ‌ರ್ ಇಂಡಿಯಾ ಎಕ್ಸ್‌ಪ್ರೆಸ್‌ ತಡರಾತ್ರಿ ದೈನಂದಿನ ವಿಮಾನ ಸಂಚಾರ ಆರಂಭಿಸಲಿದೆ.ಐಎಕ್ಸ್ 5971 ಬೆಂಗಳೂರಿನಿಂದ ರಾತ್ರಿ 9:25ಕ್ಕೆ ಹೊರಟು ರಾತ್ರಿ 10:40ಕ್ಕೆ ಮಂಗಳೂರಿಗೆ ತಲುಪಲಿದೆ. ಐಎಕ್ಸ್ 5972 ಮಂಗಳೂರಿನಿಂದ ರಾತ್ರಿ 11:10ಕ್ಕೆ ಹೊರಟು ರಾತ್ರಿ 12:20ಕ್ಕೆ ಬೆಂಗಳೂರು ತಲುಪಲಿದೆ.ಈ ವಿಮಾನ ಸಂಚಾರ ಮಾ.28ರವರೆಗೆ ಇರುತ್ತದೆ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!