ಇರಾನ್ ವಿರುದ್ಧದ ಯುದ್ಧ ಶೀಘ್ರವೇ ಅಂತ್ತೆ: ಡೊನಾಲ್ಡ್ ಟ್ರಂಪ್

Picture of Savistara

Savistara

Bureau Report

ವಾಷಿಂಗ್ಟನ್: ಇರಾನ್ ಮೇಲೆ ನಡೆಸುತ್ತಿರುವ ಯುದ್ಧವು ಶೀಘ್ರವೇ ಕೊನೆಗೊಳ್ಳುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಬುಧವಾರ ತಿಳಿಸಿದ್ದಾರೆ.

‘ನಾವು ಅಲ್ಲಿ ಗುರಿಯಿಡಲು ಇನ್ನೇನೂ ಉಳಿದಿಲ್ಲ. ಹೀಗಾಗಿ ಯುದ್ಧವು ಶೀಘ್ರದಲ್ಲಿಯೇ ಮುಕ್ತಾಯವಾಗಲಿದೆ’ ಎಂದು ಅವರು ‘ಆ್ಯಕ್ಸಿಯಸ್’ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.’ನಾನು ಯುದ್ಧವನ್ನು ಕೊನೆಗೊಳಿಸಬೇಕು ಎಂದು ಬಯಸಿದರೆ, ಅದು ಯಾವಾಗ ಬೇಕಾದರೂ ಕೊನೆಗೊಳ್ಳುತ್ತದೆ’ ಎಂದು ಅವರು ಪುನರುಚ್ಚರಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!