ಸುಳ್ಯ : ಮಾ.14,15 ರಂದು ಕನಕಮಜಲಿನ ನರಿಯೂರು ತರವಾಡು ಮನೆಯಲ್ಲಿ ಧರ್ಮ ದೈವ, ಸಪರಿವಾರ ದೈವ ಪುನಃ ಪ್ರತಿಷ್ಠಾ ಮಹೋತ್ಸವ,ಅದಿಮನೆ ಗೃಹಪ್ರವೇಶ

Picture of Savistara

Savistara

Bureau Report

ಸುಳ್ಯ ತಾಲೂಕಿನ ಕನಕಮಜಲಿನ ನರಿಯೂರು ಕುಟುಂಬದ ಧರ್ಮದೈವ ಹಾಗೂ ಸಪರಿವಾರ ದೈವಗಳ ತರವಾಡು ಸೇವಾ ಟ್ರಸ್ಟ್ ನ ವತಿಯಿಂದ ನರಿಯೂರು ತರವಾಡು ಮನೆಯಲ್ಲಿ ಧರ್ಮದೈವ ಶ್ರೀ ಉದ್ರಾಂಡಿ ಮತ್ತು ಶ್ರೀ ಜುಮಾದಿ ಹಾಗೂ ಸಪರಿವಾರ ದೈವಗಳ ಪುನಃ ಪ್ರತಿಷ್ಠಾ ಮಹೋತ್ಸವ ಮತ್ತು ಅದಿ ಮನೆ ಗೃಹಪ್ರವೇಶ ಕಾರ್ಯಕ್ರಮ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಮಾ.14, 15 ರಂದು ನಡೆಯಲಿದೆ ಎಂದು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!