ಇಂಡಿಗೋ, ಏರ್ ಇಂಡಿಯಾ ಬಳಿಕ ಆಕಾಶ ಏರ್‌ಲೈನ್ಸ್ ಸರದಿ: ನಾಳೆಯಿಂದ ವಿಮಾನ ಪ್ರಯಾಣ ದುಬಾರಿ!

Picture of Savistara

Savistara

Bureau Report

ಮದ್ಯಪ್ರಾಚ್ಯದಲ್ಲಿನ ಯುದ್ಧದ ಕಾರ್ಮೋಡದಿಂದಾಗಿ ಇಂಡಿಗೋ, ಏರ್ ಇಂಡಿಯಾ ವಿಮಾನ ಸಂಸ್ಥೆಗಳು ಈಗಾಗಲೇ ವಿಮಾನ ಟಿಕೆಟ್‌ಗಳ ಮೇಲೆ ಇಂಧನ ಸರ್‌ಚಾರ್ಜ್ ವಿಧಿಸಿದ್ದು, ಇದೀಗ ಆಕಾಶ ವಿಮಾನಯಾನವು ಕೂಡ ಮಾರ್ಚ್ 15 ರಿಂದ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಟಿಕೆಟ್‌ಗಳ ಮೇಲೆ 199 ರೂ.ಗಳಿಂದ 1,300 ರೂ.ಗಳವರೆಗಿನ ಇಂಧನ ಸರ್‌ಚಾರ್ಜ್‌ಗಳನ್ನು ಜಾರಿಗೆ ತರಲು ಮುಂದಾಗಿದೆ.ಈ ಕುರಿತು ಮಾಹಿತಿ ನೀಡಿದ ಸಂಸ್ಥೆ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ವಿಮಾನಯಾನ ಟರ್ಬೈನ್ ಇಂಧನ ಬೆಲೆಗಳಲ್ಲಿನ ಗಮನಾರ್ಹ ಏರಿಕೆಯಾಗಿದ್ದು, ಈ ಹಿನ್ನೆಲೆ ಆಕಾಶ ಏರ್ ತನ್ನ ಎಲ್ಲಾ ಬುಕಿಂಗ್‌ಗಳಿಗೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ 199 ರೂ. ನಿಂದ 1300 ರೂ. ವರೆಗೆ ಇಂಧನ ಸರ್‌ಚಾರ್ಜ್ ಅನ್ನು ಹಾಕಲು ಮುಂದಾಗಿದೆ. ಈ ಆದೇಶವು ಮಾರ್ಚ್ 15, ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ ಎಂದು ವಿವರಿಸಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!