ಕರ್ನಾಟಕದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ, ಮೇ 4ಕ್ಕೆ ಫಲಿತಾಂಶ

Picture of Savistara

Savistara

Bureau Report

ನವದೆಹಲಿ: ಕರ್ನಾಟಕ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಎಪ್ರಿಲ್ 9ರಂದು ಉಪ ಚುನಾವಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಿಸಿದರು. ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ

Advertisement

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಎಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4 ರಂದು ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಎಚ್‌.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!