ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ! ರಾಜೀವ್ ಚಂದ್ರಶೇಖರ್‌ಗೂ ಟಿಕೆಟ್!ಮಂಜೇಶ್ವರಕ್ಕೆ ಕೆ ಸುರೇಂದ್ರನ್ ಬಿಜೆಪಿ ಅಭ್ಯರ್ಥಿ

Picture of Savistara

Savistara

Bureau Report

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 47 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬಿಜಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ನೇಮಂ ಕ್ಷೇತ್ರದಿಂದ ಸ್ಪರ್ಧಿಸುವರು.ಮಾಜಿ ಅಧ್ಯಕ್ಷ ಕೆ.ಸುರೇಂದ್ರನ್ ಅವರು ಈ ಬಾರಿ

ಮತ್ತೆ ಮಂಜೇಶ್ವರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ತ್ರಿಶೂರ್‌ನಲ್ಲಿ ಪದ್ಮಜಾ ವೇಣುಗೋಪಾಲ್, ಪಾಲಕ್ಕಾಡ್‌ನಲ್ಲಿ ಶೋಭಾ ಸುರೇಂದ್ರನ್, ವಟ್ಟಿಯೂರ್‌ಕಾವ್‌ನಲ್ಲಿ ಆರ್.ಶ್ರೀಲೇಖ, ಕೇಂದ್ರ ಸಚಿವ ಜಾರ್ಜ್ ಕಾಣಿರಪಳ್ಳಿಯಲ್ಲಿ, ವಿ.ಮುರಳೀಧರನ್ಕಯಕ್ಕೂಟಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮಾತ್ರವಲ್ಲದೆ ಉದುಮ ಕ್ಷೇತ್ರದಿಂದ ಮನುಲಾಲ್ ಮೇಲತ್, ಕಾಞಂಗಾಡ್ ಕ್ಷೇತ್ರದಿಂದ ಬಾಲರಾಜ್ ಎಂ. ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!