ಉಪಚುನಾವಣೆ: ಯುಗಾದಿ ಹಬ್ಬದಂದೇ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

Picture of Savistara

Savistara

Bureau Report

ಉಪಚುನಾವಣೆ: ಯುಗಾದಿ ಹಬ್ಬದಂದೇ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

ಬೆಂಗಳೂರು: ಉಪಚುನಾವಣೆಗೆ ಯುಗಾದಿ ಹಬ್ಬದಂದೇ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದೆ. ದಾವಣಗೆರೆ ದಕ್ಷಿಣದಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ. ಎಸ್‌ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಅಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ. ದಾವಣಗೆರೆ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿತ್ತು. ಯಾವಾಗ ನ್ಯೂಟ್ರಲ್ ಅಭ್ಯರ್ಥಿ ಚರ್ಚೆ ಮುನ್ನೆಲೆಗೆ ಬಂತೋ ಆಗ ಸಿದ್ದೇಶ್ವರ್ – ರೇಣುಕಾಚಾರ್ಯ ಬಣಗಳಿಂತ ಒಗ್ಗಟ್ಟಿನ ಜಪ ಮಾಡಲಾಗಿತ್ತು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!