ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ನಾಮಪತ್ರ ಸಲ್ಲಿಕೆ

Picture of Savistara

Savistara

Bureau Report

ಕಾಸರಗೋಡು: ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರು ಚುನಾವಣಾ ಅಧಿಕಾರಿಗಳಿಗೆ ಬಿಜೆಪಿ ಪ್ರಮುಖರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮಂಜೇಶ್ವರ ಬಿಜೆಪಿ ಮಂಡಲ ಪ್ರಮುಖರು ಮತ್ತು ಕ್ಷೇತ್ರದ ಚುನಾವಣಾ ಪ್ರಭಾರಿ ಶಾಸಕ ವೈ ಭರತ್ ಶೆಟ್ಟಿ ಉಪಸ್ಥಿತರಿದ್ದರು.

[t4b-ticker]
error: Content is protected !!