ಶಿಕಾರಿಪುರ: ಪ್ರೇರಣಾ ಫಿಟ್ನೆಸ್ ಸೆಂಟರ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಆಪರೇಷನ್ ಸಿಂಧೂರ್‌ಗೆ ಗೌರವ ಸಮರ್ಪಣೆ

Picture of Savistara

Savistara

Bureau Report

ಶಿಕಾರಿಪುರದ ಪ್ರೇರಣಾ ಫಿಟ್ನೆಸ್ ಸೆಂಟರ್ ವತಿಯಿಂದ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಆಪರೇಷನ್ ಸಿಂಧೂರ್‌ಗೆ

ಗೌರವ ಸಲ್ಲಿಸುವ ‘ಸಿಂಧೂರ ಸಂಭ್ರಮ’ ಕಾರ್ಯಕ್ರಮವನ್ನು ಸಂಸದ ರಾಘವೇಂದ್ರ ಬಿ ವೈ ಉದ್ಘಾಟಿಸಲಾಯಿತು.

ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಸಮಾಜದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಧನೆಯನ್ನು ಸಂಭ್ರಮಿಸುವ ಇಂತಹ ಕಾರ್ಯಕ್ರಮಗಳು ಸ್ತುತ್ಯರ್ಹ.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಮಹಿಳಾ ಮಣಿಗಳಿಗೆ ಹಾಗೂ ಆಯೋಜಕರಿಗೆ ಶುಭಾಶಯಗಳು ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!