ಕಾಸರಗೋಡು:ಕಾಸರಗೋಡು ಬಿಜೆಪಿ ಅಭ್ಯರ್ಥಿ ಎಂ. ಎಲ್ ಅಶ್ವಿನಿ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರವೀಶ್ ತಂತ್ರಿ ಕುಂಟಾರು, ಸ್ಥಳೀಯ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು ಇದಕ್ಕೂ ಮೊದಲು ಬೃಹತ್ ರೋಡ್ ಶೋ ಕಾರ್ಯಕ್ರಮ ದಲ್ಲಿ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜಾ ಪ್ರಮುಖರು ಭಾಗವಹಿಸಿದ್ದರು
ಕಾಸರಗೋಡು ಬಿಜೆಪಿ ಅಭ್ಯರ್ಥಿ ಎಂಎಲ್ ಅಶ್ವಿನಿ ನಾಮಪತ್ರ ಸಲ್ಲಿಕೆ
Savistara
Bureau Report
[t4b-ticker]














































