ಕೇರಳ:ಕೇರಳ ವಿಧಾನ ಸಭಾ ಕ್ಷೇತ್ರ ಚುನಾವಣೆ ಹಿನ್ನಲೆಯಲ್ಲಿ ಆಳುವ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿ ಪ್ರಸನ್ನ ದರ್ಬೆ ಪಕ್ಷದ ಅಭ್ಯರ್ಥಿ ಎಂ ಬ್ರಹ್ಮರಾಜ್ ಪರ ಪ್ರಚಾರ ನಡೆಸಿದರು.

ಕ್ಷೇತ್ರದ ಮನೆ ಮನೆಗೆ ಭೇಟಿ ನೀಡಿ,ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು













































