ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್

Picture of Savistara

Savistara

Bureau Report

ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ರಾಜ್ಯ ಘಟಕದ ಮಾಜಿ ಮುಖ್ಯಸ್ಥ ಸಂಸದ ಸುಕಾಂತ ಮಜುಂದಾ‌ರ್ ಅವರ ಸಮ್ಮುಖದಲ್ಲಿ ಲಿಯಾಂಡರ್ ಪೇಸ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಲಿಯಾಂಡರ್ ಪೇಸ್ ಅವರನ್ನು ಬಿಜೆಪಿ ಪಕ್ಷಕ್ಕೆ ಸ್ವಾಗತಿಸಿದ ಸಚಿವ ಕಿರಣ್ ರಿಜಿಜು, 1996ರ ಬಾರ್ಸಿಲೋನಾ ಒಲಿಂಪಿಕ್ಸ್‌ನಲ್ಲಿ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಅವರು ಕಂಚಿನ ಪದಕ ಗೆದ್ದ ಬಗ್ಗೆ ನೆನಪಿಸಿಕೊಂಡರು.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!