ಬೆಳ್ತಂಗಡಿ :ಬಿಜೆಪಿ ಯುವ ಮೋರ್ಚಾ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ, ಸಂತೋಷ್ ಕುಮಾರ್ ಇಂದಬೆಟ್ಟು ಆಯ್ಕೆ

Picture of Savistara

Savistara

Bureau Report

ಬೆಳ್ತಂಗಡಿ :ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ, ಸಂತೋಷ್ ಕುಮಾರ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ. ಇವರು ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಮುಖಿ ಸಂಘ ಸಂಸ್ಥೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿರುತ್ತಾರೆ.

[t4b-ticker]
error: Content is protected !!