ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ

Picture of Savistara

Savistara

Bureau Report

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಏ.1ರಂದು ಗೊನೆ ಮುಹೂರ್ತ ನಡೆಯಿತು.ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಿತು .

ಗೊನೆ ಮುಹೂರ್ತವಾದ ಬಳಿಕ, ಮಧ್ಯಾಹ್ನ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ಕುಟುಂಬಸ್ಥರಿಂದ ಅನ್ನಸಂತರ್ಪಣೆ ನಡೆಯಲಿದೆ.ಏ.10ರಂದು ಧ್ವಜಾರೋಹಣದ ಮೂಲಕ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರತಿ ದಿನ ಸಂಜೆ ಉತ್ಸವ, ಪೇಟೆ ಸವಾರಿ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!