ಎಲತ್ತೂರು ಎನ್ ಡಿಎ -ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆ | ಸಂಸದ ಕ್ಯಾ ಚೌಟರಿಂದ ರೋಡ್ ಶೋ

Picture of Savistara

Savistara

Bureau Report

ಕೋಝಿಕ್ಕೋಡ್‌ ಜಿಲ್ಲೆಯ ಎಲತ್ತೂರು ಕ್ಷೇತ್ರದಲ್ಲಿ ಎನ್‌ಡಿಎ-ಬಿಜೆಪಿ ಅಭ್ಯರ್ಥಿ ಶ್ರೀ ದೇವದಾಸ್ ರವರ ಪರವಾಗಿ ನಡೆದ ರೋಡ್‌ಶೋನಲ್ಲಿ ದಕ್ಷಿಣಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಭಾಗವಹಿಸಿದರು.

ಈ ವೇಳೆ ಮಾತನಾಡಿದ ಸಂಸದರು ವಿಕಸಿತ ಕೇರಳ ಅಭಿವೃದ್ಧಿಗೆ ಬಿಜೆಪಿ ಯನ್ನು ಬೆಂಬಲಿಸುವಂತೆ ಮತದಾರರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ರೋಡ್ ಶೋ ಭಾಗವಹಿಸಿದ್ದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!