ಇಂದು ಮಂಗಳೂರಿನ ಬಾವುಟ ಗುಡ್ಡಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸಂಸ್ಮರಣಾ ಮತ್ತು ವಿಜಯ ದಿನ ಆಚರಣೆ

Picture of Savistara

Savistara

Bureau Report

ಏಪ್ರಿಲ್ 5: ಇಂದು ಮಂಗಳೂರಿನ ಬಾವುಟ ಗುಡ್ಡಯಲ್ಲಿ ಬೆಳಿಗ್ಗೆ 10.30ಕ್ಕೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸಂಸ್ಮರಣಾ ಮತ್ತು ವಿಜಯ ದಿನಾಚರಣೆಯ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ, ರಾಮಯ್ಯ ಗೌಡರ ತ್ಯಾಗ ಮತ್ತು ಬಲಿದಾನಕ್ಕೆ ಗೌರವ ವಂದನೆ ಸಲ್ಲಿಸಬೇಕಾಗಿ ಮಂಗಳೂರಿನ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!