ಕೇರಳದ ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

Picture of Savistara

Savistara

Bureau Report

ಸ್ಥಳೀಯ ಕುಡಿಯ ಸಮುದಾಯದ ಶೋಧ ಕಾರ್ಯ ಸಂದರ್ಭ ಪತ್ತೆತಡಿಯಂಡಮೋಳ್ ಬೆಟ್ಟದಲ್ಲಿ ನಾಲ್ಕು ದಿನಗಳಿಂದ ನಾಪತ್ತಯಾಗಿದ್ದ ಕೇರಳದ ಟೆಕ್ಕಿ ಶರಣ್ಯ(36)

ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಬೆಳಗ್ಗೆ ಚಾರಣಕ್ಕೆ ತೆರಳಿ ನಾಪತ್ತಯಾಗಿದ್ದ ಶರಣ್ಯ

ಅರಣ್ಯ, ಪೊಲೀಸ್, ಇಲಾಖೆ, ಗ್ರಾಮಸ್ಥರು ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ

ಕೊನೆಗೂ 4 ದಿನಗಳ ಸತತ ಹುಡುಕಾಟದ ಬಳಿಕ ಇಂದು ಸಂಜೆ ಪತ್ತೆಯಾದ ಶರಣ್ಯ

ಶರಣ್ಯ ಪತ್ತೆಗಾಗಿ 4 ದಿನಗಳಿಂದ ಆವಿರತ ಶ್ರಮಿಸಿದ ಪೊಲೀಸ್‌ ,ಅರಣ್ಯ ಇಲಾಖೆ ,ಗ್ರಾಮಸ್ಥರು ಮತ್ತು ಆಧುನಿಕ ಉಪಕರಣ ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸಿದ -ಶಾಸಕ ಎ.ಎಸ್‌ ಪೊನ್ನಣ್ಣ ಶರಣ್ಯ ಆರೋಗ್ಯ ವಿಚಾರಿಸಿದ – ಶಾಸಕ ಎ.ಎಸ್‌ ಪೊನ್ನಣ್ಣ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!