ಹೊಸನಗರದ ರಿಪ್ಪನ್‌ಪೇಟೆಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಮತ್ತು ಹಿರಿಯ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನದ ಅಂಗವಾಗಿ ಇಂದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಕೆಲಸದ ಬಿ ವೈ ರಾಘವೇಂದ್ರ ಭಾಗವಹಿಸಿದ್ದರು .

ಇದೇ ಸಂದರ್ಭದಲ್ಲಿ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಹಿರಿಯ ಕಾರ್ಯಕರ್ತರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಹಾಲಪ್ಪನವರು ಭಾಗವಹಿಸಿ,

ಹಿರಿಯರ ಮಾರ್ಗದರ್ಶನ ಹಾಗೂ ಕಾರ್ಯಕರ್ತರ ನಿಷ್ಠೆಯೇ ಪಕ್ಷದ ಅತಿದೊಡ್ಡ ಶಕ್ತಿ ಎಂದು ತಿಳಿಸಿದರು.










































