ದ್ವಿತೀಯು ಪಿಯುಸಿ ಫಲಿತಾಂಶ ಎ.8ರಂದು ಪ್ರಕಟ ಸಾಧ್ಯತೆ

Picture of Savistara

Savistara

Bureau Report

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 8ರಂದು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಮೌಲ್ಯಮಾಪನ ಸೇರಿದಂತೆ ಫಲಿತಾಂಶ ಪ್ರಕಟಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಕಿತ್ತು. ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಸಚಿವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುವುದು. ಬಹುತೇಕ ಏಪ್ರಿಲ್ 8ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!