2nd PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Picture of Savistara

Savistara

Bureau Report

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌, ಮೊಬೈಲ್ ಆ್ಯಪ್‌ನಲ್ಲಿ ಪ್ರಕಟಿಸಲಾಗಿದೆ. ಫಲಿತಾಂಶವನ್ನು https://karresults.nic.in ವೆಬ್ಸೈಟ್ “ಕರ್ನಾ ಟಕ ಒನ್’ ಮೊಬೈಲ್ ಆ್ಯಪ್ ಮೂಲಕವೂ ಪಡೆಯಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶ ರವಾನೆಯಾಗಲಿದೆ.ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ವೇಳೆಯೇ ಅಂಕಪಟ್ಟಿಗಳನ್ನೂ ಡಿಜಿಲಾಕರ್ ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.

[t4b-ticker]
error: Content is protected !!