ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ, ಮಳೆಯ ಮುನ್ಸೂಚನೆ

Picture of Savistara

Savistara

Bureau Report

ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಇಂದು ಒಂದೇ ದಿನ ಎರಡು ರೀತಿಯ ಹವಾಮಾನದ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಇಂದು ಅತೀ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆಯಿದೆ.ವಿಶೇಷವಾಗಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತೀವ್ರವಾದ ಬಿಸಿಗಾಳಿ ಬೀಸಲಿದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.ಆದರೆ, ದಿನವಿಡೀ ಕಾಡುವ ಬಿಸಿಲಿನ ನಡುವೆ ಸಂಜೆ ವೇಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮೂಲಕ ವರುಣ ತಂಪು ಎರೆಯಲಿದ್ದಾನೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!