ಎಸೆಸೆಲ್ಸಿ ಮೌಲ್ಯಮಾಪನ: ಸಂಭಾವನೆ ಹೆಚ್ಚಳ

Picture of Savistara

Savistara

Bureau Report

ಬೆಂಗಳೂರು, ಎ. 12: ಎಸೆಸೆಲ್ಸಿ ಪರೀಕ್ಷಾ ಕಾರ್ಯಕ್ಕೆ ಸಂಬಂಧಿಸಿದ ಸಂಭಾವನೆಯನ್ನು ಶೇ.5ಕ್ಕಿಂತ ಹೆಚ್ಚು ಪರಿಷ್ಕರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶಿಸಿದೆ. ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಅಭಿರಕ್ಷಕರು, ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರಗಳ ಸಹಾಯಕರು, ಡಿ-ದರ್ಜೆ ನೌಕರರು, ಮೌಲ್ಯಮಾ ಪನ ಕೇಂದ್ರದ ಜಂಟಿ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀ ಕ್ಷಕರು ಸಹಿತ ಪರೀಕ್ಷೆ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲರ ಸಂಭಾ ವನೆಯನ್ನು ಪರಿಷ್ಕರಿಸಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!