ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ

Picture of Savistara

Savistara

Bureau Report

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು.ಪಾಟ್ನಾದ ಲೋಕ ಭವನದಲ್ಲಿ ಬಿಹಾರದ ರಾಜ್ಯಪಾಲ ಸೈಯದ್ ಅತಾ ಹಸ್ಟೈನ್ ಅವರು ಸಾಮ್ರಾಟ್ ಚೌಧರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಸಾಮ್ರಾಟ್ ಚೌಧರಿ ಬಿಹಾರದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಪಾಟ್ನಾದಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಾಮ್ರಾಟ್ ಚೌಧರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!