WEATHER | ರಾಜ್ಯದಲ್ಲಿ ಇನ್ನೂ ಒಂದು ವಾರ ಸೇಮ್ ವಾತಾವರಣ, ಆರೋಗ್ಯ ಜೋಪಾನ

Picture of Savistara

Savistara

Bureau Report

ರಾಜ್ಯದಲ್ಲಿ ಇನ್ನೂ ಒಂದು ವಾರ ಇದೇ ರೀತಿ ಬಿಸಿಲಿನ ವಾತಾವರಣ ಇರಲಿದ್ದು, ನಿಮ್ಮ ನಿಮ್ಮ ಆರೋಗ್ಯದ ಕಡೆ ಗಮನಕೊಡಿ.ಕೆಲವು ದಿನಗಳಲ್ಲಿ ಸಂಜೆ ಮೋಡ ಕವಿದ ವಾತಾವರಣವಿದ್ದು, ಇನ್ನೇನು ಮಳೆ ಬರಬಹುದೇನೋ ಅನ್ನಿಸುತ್ತದೆ. ಆದರೆ ಮಳೆ ಬೀಳುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!