ಜಪಾನ್‌ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

Picture of Savistara

Savistara

Bureau Report

ಟೋಕಿಯೊ: ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ ಸೋಮವಾರ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.ಇದರ ಬೆನ್ನಲ್ಲೇ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.ವರದಿಗಳ ಪ್ರಕಾರ ಸುಮಾರು 80. ಸೆಂ.ಮೀ. ಎತ್ತರದಲ್ಲಿ ಸುನಾಮಿ ಅಲೆಗಳು ಅಪ್ಪಳಿಸಿವೆ.

ತಕ್ಷಣಕ್ಕೆ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.2011ರಲ್ಲಿ ಸಂಭವಿಸಿದ ಭೀಕರ ಭೂಕಂಪ ಹಾಗೂ ಸುನಾಮಿಯಲ್ಲಿ ತೀವ್ರವಾಗಿ ಹಾನಿಗೊಳಗಾದ ಒಟ್ಸುಚಿ ಹಾಗೂ ಕಮೈಶಿ ನಗರಗಳು ಸೇರಿದಂತೆ ಹಲವು ಬಂದರು ಪಟ್ಟಣಗಳಿಂದ ನಾಗರಿಕರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ.ಭೂಕಂಪದಿಂದಾಗಿ ಕೆಲಕಾಲ ಬುಲೆಟ್ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಯಿತು. ಕೆಲವು ಪ್ರದೇಶಗಳಲ್ಲಿ ಹೆದ್ದಾರಿಗಳಲ್ಲಿ ಸಂಚಾರ ಸ್ಧಗಿತಗೊಂಡಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!