ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Picture of Savistara

Savistara

Bureau Report

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ ಕರುನಾಡು ಬಿಸಿಲ ಧಗಗೆ ಬಳಲಿ ಬೆಂಡಾಗಿದ್ದು, ರಣಬೇಸಿಗೆಗೆ ಜನ ಹೈರಾಣಾಗಿದ್ದಾರೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಸಿಎಸ್ ಪಾಟೀಲ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿಯೂ ಉಷ್ಣಾಂಶ ಹೆಚ್ಚಾಗಲಿದೆ. ಹಗಲು ಮಾತ್ರವಲ್ಲ, ರಾತ್ರಿ ವೇಳೆಯಲ್ಲೂ ಉಷ್ಣಾಂಶ ಹೆಚ್ಚಿರುವುದರಿಂದ ವಿಪರೀತ ಸೆಕೆಯಾಗಲಿದೆ ಎಂದು ಹೇಳಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!