ತ್ರಿಶೂರ್‌ನ ಪಟಾಕಿ ತಯಾರಿಕೆ ಘಟಕದಲ್ಲಿ ಸ್ಪೋಟ: 8 ಮಂದಿ ಸಜೀವ ದಹನ

Picture of Savistara

Savistara

Bureau Report

ತಿರುವನಂತಪುರಂ: ಕೇರಳದ ತ್ರಿಶೂರ್‌ನಲ್ಲಿರುವ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಮಂಗಳವಾರ ಸಂಭವಿಸಿದ ಭೀಕರ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನ ಸುಮಾರು 3.30ಕ್ಕೆ ಈ ಘಟನೆ ಸಂಭವಿಸಿದ್ದು, ದೀರ್ಘ ಕಾಲದವರೆಗೆ ಸ್ಪೋಟ ಸಂಭವಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು ಎಂದು ಅವರು ಹೇಳಿದ್ದಾರೆ.

ಸುಮಾರು 40 ಕಾರ್ಮಿಕರು ಈ ಘಟಕದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೆಲ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಸ್ಫೋಟದ ತೀವ್ರತೆಗೆ ಹತ್ತಿರದ ಮನೆಗಳ ಕಿಟಕಿ ಗಾಜುಗಳು ಜಖಂಗೊಂಡಿವೆ.ಮುಂಬರುವ ‘ತ್ರಿಶೂರ್ ಪೂರಂ’ ಹಬ್ಬಕ್ಕಾಗಿ ಈ ಘಟಕದಲ್ಲಿ ಪಟಾಕಿ ತಯಾರಿಕೆ ಭರದಿಂದ ಸಾಗುತ್ತಿತ್ತು. ಇದೇ ವೇಳೆ ಅವಘಡ ಸಂಭವಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!