ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರವರ ಐದು ದಶಕಗಳ ರಾಜಕೀಯ ಸಂಭ್ರಮಾಚರಣೆ | ಕಾರ್ಯಕ್ರಮದ ಲೋಗೋ ಅನಾವರಣ

Picture of Savistara

Savistara

Bureau Report

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ಐದು ದಶಕಗಳ ರಾಜಕೀಯ ಪಯಣದ ಸಂಭ್ರಮಾಚರಣೆಯು ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ಲೋಗೋವನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ, ಶಾಸಕರಾದ ಶ್ರೀ ಹರೀಶ್ ಪೂಂಜ, ಮಾಜಿ ಶಾಸಕರಾದ ಶ್ರೀ ಅನಿಲ್ ಬೆನಕೆ, ಶ್ರೀ ವೈ. ಎ. ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶರಣು ತಳ್ಳಿಕೇರಿ, ಮಾಜಿ ಪರಿಷತ್ ಸದಸ್ಯರಾದ ಶ್ರೀ ಅರುಣ್ ಶಹಾಪುರ ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!