ಕುಕ್ಕೆ ದೇವರ ದರ್ಶನ ಪಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡ ಕುಟುಂಬ

Picture of Savistara

Savistara

Bureau Report

ಕುಕ್ಕೆ ಸುಬ್ರಹ್ಮಣ್ಯ: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡ ಕುಟುಂಬ ಸಮೇತ ಆಗಮಿಸಿ ದೇವರ ದರ್ಶನ ಪಡೆದರು ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕ ಪ್ರಸನ್ನ ದರ್ಬೆ, ಸ್ಥಳೀಯರಾದ ಶ್ರೀಕುಮಾರ್ ಬಿಲದ್ವಾರ ಮತ್ತಿತರರು ಉಪಸ್ಥಿತರಿದ್ದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!