WEATHER |ಕೆಲವು ಜಿಲ್ಲೆಗಳಲ್ಲಿ ಹೀಟ್‌ವೇವ್ ಬಿಸಿ, ಹಲವು ಜಿಲ್ಲೆಗಳಿಗೆ ಆಲಿಕಲ್ಲು ಮಳೆಯ ಹೊಡೆತ!

Picture of Savistara

Savistara

Bureau Report

ರಾಜ್ಯದಲ್ಲಿನ ವಾತಾವರಣ ಅತಂತ್ರವಾಗಿದೆ. ಇಡೀ ರಾಜ್ಯ ಬಿಸಿಲಿನಿಂದ ಸುಡುತ್ತಿದೆ, ಆದರೆ ಕೆಲವು ಜಿಲ್ಲೆಗಳಿಗೆ ಮಾತ್ರ ಇಂದು ಆಲಿಕಲ್ಲು ಗುಡುಗು ಸಹಿತ ಮಳೆ ಅಬ್ಬರಿಸಲಿದೆ.ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಗುಡುಗು ಹಾಗೂ ಆಲಿಕಲ್ಲು ಸಹಿತ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನುಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ.ರಾಜಧಾನಿ ಬೆಂಗಳೂರಿಗರಿಗೆ ಯಾವುದೇ ಬದಲಾವಣೆ ಇಲ್ಲ. ಅದೇ ಯಥಾಸ್ಥಿತಿ ಬಿಸಿಲು ಇರಲಿದೆ. ಕೆಲವು ಏರಿಯಾಗಳಲ್ಲಿ ಬಿಸಿಲು ನಿಧಾನಕ್ಕೆ ಮೇಲೇರಲಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!