ಪುಣೆಯಲ್ಲಿ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್‌ ರೈಲು

Picture of Savistara

Savistara

Bureau Report

ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣ ಬಳಿ ಮುಂಬೈ ಸೋಲಾಪುರ ವಂದೇ ಭಾರತ್ ರೈಲು ಸೋಮವಾರ ರಾತ್ರಿ ಹಳಿತಪ್ಪಿದೆ.ಮುಂಬೈಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಂದ ನೈಋತ್ಯ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳುತ್ತಿದ್ದವಂದೇ ಭಾರತ್‌ ರೈಲು(ಸಂಖ್ಯೆ 22225) ಪ್ಲಾಟ್‌ಫಾರ್ಮ್ ಬಳಿ ಕ್ರಾಸಿಂಗ್‌ ವೇಳೆ ಹಳಿ ತಪ್ಪಿದೆ.ಅದೃಷ್ಟವಶಾತ್ ಅನಾಹುತವೊಂದು ತಪ್ಪಿದ್ದು, ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!