ಬಂಟರ ಯಾನೆ ನಾಡವರ ಮಾತೃ ಸಂಘ : ಅಧ್ಯಕ್ಷರಾಗಿ ಕೆ.ಅಜಿತ್ ಕುಮಾ‌ರ್ ರೈ ಮಾಲಾಡಿ ಪುನರಾಯ್ಕೆ

Picture of Savistara

Savistara

Bureau Report

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡುಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.

ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ. ಅಜಿತ್ ಕುಮಾರ್ ರೈ ಹೇಳಿದರು.

ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪಚುನಾವಣಾಧಿಕಾರಿ, ವಕೀಲ ನವೀನ್ ಶೆಟ್ಟಿ, ಚುನಾವಣಾಧಿಕಾರಿ ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!