ದ ಕ ಜಿಲ್ಲಾ ಬಿಜೆಪಿ ವತಿಯಿಂದ ವಿವಿಧ ಪ್ರಕೋಷ್ಠ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

Picture of Savistara

Savistara

Bureau Report

ಬಿಜೆಪಿ ದಕ್ಷಿಣ ಕನ್ನಡ ಕಚೇರಿಯಲ್ಲಿ, ನೂತನವಾಗಿ ನೇಮಕಗೊಂಡ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಹಾಗೂ ಸಹ-ಸಂಚಾಲಕ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ದಕ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ , ಸಂಸದ ಕ್ಯಾ ಚೌಟ, ವಿಭಾಗ ಪ್ರಭಾರಿ ಭಾರತೀಶ್,ಶ್ರೀ ಪ್ರೇಮಾನಂದ ಶೆಟ್ಟಿ, ಶ್ರೀ ಯತೀಶ್ ಆರ್ವಾರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರ್, ಸಹ ಸಂಯೋಜಕರಾದ ಶ್ರೀ ಪ್ರಸನ್ನ ದರ್ಬೆ ಹಾಗೂ ಮುಂತಾದವರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!