ಹಾವೇರಿ : ಹುಕ್ಕೇರಿ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಸದ ರಾಘವೇಂದ್ರ ಬಿ ವೈ ಭೇಟಿ

Picture of Savistara

Savistara

Bureau Report

ಹಾವೇರಿ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಮತ್ತು ದಾಸೋಹ ಕೇಂದ್ರವಾದ ಹುಕ್ಕೇರಿ ಮಠಕ್ಕೆ ಇಂದು ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಮಾ ನೀ ಪ್ರ ಸದಾಶಿವ ಮಹಾಸ್ವಾಮಿಗಳವರ ದರ್ಶನ ಪಡೆದು ಸಂಸದ ರಾಘವೇಂದ್ರ ಬಿವೈ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನೇಕ ಗಣ್ಯರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!