ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ: ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ; ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ

Picture of Savistara

Savistara

Bureau Report

ಕಾರ್ಮಿಕ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್‌ ನಾರಾಯಣ ಮೂರ್ತಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು: ಕಾರ್ಮಿಕ ದಿನಾಚರಣೆ ಪ್ರಯುಕ್ತಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಡಾ.ಬಿ.ಆ‌ರ್ ಅಂಬೇಡ್ಕರ್ ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂತ ಹೇಳಿದರು. ಆದರೆ, ಆಯಮ್ಮ ಯಾರೋ ಸಿಂಪಲ್ ಸುಧಾ ಅಂತೆ ನನಗೆ ಗೊತ್ತಿಲ್ಲ, ಆಯಮ್ಮನ ಗಂಡ ಪತಿ ವಾರಕ್ಕೆ 75 ಗಂಟೆ ಕೆಲಸ ಮಾಡಬೇಕು ಎಂದಿದ್ದಾರೆ. ದಿನಕ್ಕೆ 12 ಗಂಟೆ ಕೆಲಸ ಮಾಡಬೇಕು ಅಂದರೆ ನಾವೇನು ಪ್ರಾಣಿಗಳಾ? ಎಂದು ನಾರಾಯಣ ಮೂರ್ತಿ ವಿರುದ್ಧ ಕಿಡಿಕಾರಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!