Puducherry Results:ಪುದುಚೇರಿಯಲ್ಲಿ ಗೆಲುವಿನ ಖಾತೆ ತೆರೆ ಎನ್‌ಡಿಎ

Picture of Savistara

Savistara

Bureau Report

ಪುದುಚೇರಿ: ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಯಲ್ಲಿ30 ಕ್ಷೇತ್ರಗಳಿಗೆ ನಡೆದ ಚುನಾವಣೆಗೆಯ ಮತ ಎಣಿಗೆ ಇಂದು (ಮೇ 4) ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದ್ದು ಅಖಿಲ ಭಾರತ ಎನ್‌ಆರ್‌ ಕಾಂಗ್ರೆಸ್‌ (AINRC) ಪಕ್ಷವು ಮೂರು ಕ್ಷೇತ್ರಗಳಲ್ಲಿ ಗೆಲುವಿನ ಖಾತೆ ತೆರೆದಿದೆ.

ಪುದುಚೇರಿಯಲ್ಲಿ ಈ ಬಾರಿ ದಾಖಲೆಯ ಶೇಕಡಾ 89.83ರಷ್ಟು ಮತದಾನವಾಗಿದ್ದು, ಚುನಾವಣಾಪೂರ್ವ ಸಮೀಕ್ಷೆಗಳು ಆಡಳಿತಾರೂಢ AINRC-BJP ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಹುಮತ ಸಾಧಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿವೆ.ಸದ್ಯ, ಒಂದೊಂದೆ ಕ್ಷೇತ್ರದ ಫಲಿತಾಂಶ ಹೊರಬೀಳುತ್ತಿದ್ದು, ಚುನಾವಣೆ ಆಯೋಗವು. ಪುದುಚೇರಿಯಲ್ಲಿ ಅಖಿಲ ಭಾರತ ಎನ್‌ಆರ್ ಕಾಂಗ್ರೆಸ್ ಪಕ್ಷವು 3 ಗೆಲವು ಸಾಧಿಸಿದ್ದರೆ, ಬಿಜೆಪಿ ಎಡಿಎಂಕೆ ಪಕ್ಷಗಳು ತಲಾ ಒಂದೊಂದು ಕ್ಷೇತ್ರದಲ್ಲಿ ಗೆಲುವು ದಾಖಲಿಸಿವೆ.ಇದರ ಜೊತೆಗೆ ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷಗಳು ಕೂಡ ತಲಾ ಒಂದೊಂದು ಕ್ಷೇತ್ರದಲ್ಲಿ ಗೆಲುವು ದಾಖಲಿಸಿವೆ. ಆ ಮೂಲಕ 7 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಇನ್ನುಳಿದ 23 ಕ್ಷೇತ್ರಗಳ ಚುನಾವಣೆ ಫಲಿತಾಂಶ ಇನ್ನಷ್ಟೇ ಬರಬೇಕಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!