ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಸೋಲು|ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆಲುವು

Picture of Savistara

Savistara

Bureau Report

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5,708 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಸಮರ್ಥ್ ಶಾಮನೂರು 69,578 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ 63,870 ಹಾಗೂ ಎಸ್‌ಡಿಪಿಐ ಅಭ್ಯರ್ಥಿ ಅಪ್ಪ‌ರ್ ಕೊಡ್ಲಿಪೇಟೆ 18,975 ಮತಗಳನ್ನು ಪಡೆದಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!