ಸುಳ್ಯ : ಬಿಸಿಲಿನ ಬೇಗೆಗೆ ತಂಪೆರಿದ ವರುಣ

Picture of Savistara

Savistara

Bureau Report

ಸುಳ್ಯ: ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಮಂಗಳವಾರ ರಾತ್ರಿ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ಸುಳ್ಯ ತಾಲೂಕಿನ ವಿವಿಧೆಡೆಗಳಲ್ಲಿ ಸಾಧಾರಣ ಮಳೆ ಸುರಿಸಿದಿದೆ. ಕೆಲವೆಡೆ ತುಂತುರು ಮಳೆಯಾಗಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣವಿದ್ದು ರಾತ್ರಿಯ ವೇಳೆಗೆ

ಮಳೆ ಸುರಿದಿದೆ. ಕೆಲವೆಡೆ ಗುಡುಗು ಸಿಡಿಲು ಸಹೀತ ಸಾಧಾರಣ ಮಳೆ ಸುರಿದಿದೆ.ಭಾರೀ ಸೆಕೆ ಮತ್ತು ಏರಿದ ಉಷ್ಣಾಂಶದ ವಾತಾವರಣದಿಂದ ಜನರು ಬಸವಳಿದಿದ್ದರು. ಇದೀಗ ಮಳೆ ಸುರಿದು ತಂಪೆರೆದಿದೆ.ಕರಾವಳಿ ಹಾಗೂ ಒಳನಾಡಿನ ಕೆಲ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹೀತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!