ಶೃಂಗೇರಿ ಶಾಸಕರಾಗಿ ಡಿ.ಎನ್. ಜೀವರಾಜ್ ಪ್ರಮಾಣ

Picture of Savistara

Savistara

Bureau Report

ಬೆಂಗಳೂರು: ಶೃಂಗೇರಿ ಕ್ಷೇತ್ರದ ಶಾಸಕ ಡಿ.ಎನ್.ಜೀವರಾಜ್ ಅವರು ಶಾಸಕರಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಮಾಣವಚನ ಬೋಧಿಸಿದರು.ಈ ಮೊದಲು ಪ್ರಮಾಣ ಬೋಧಿಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿಳಂಬ ಮಾಡುತ್ತಿದ್ದಾರೆ. ಆದ್ದರಿಂದ, ಪ್ರಮಾಣ ವಚನ ಬೋಧಿಸುವಂತೆ ರಾಜ್ಯಪಾಲರನ್ನೇ ಕೋರಿದ್ದೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ ಹೇಳಿದ್ದರು.

ಸಭಾಧ್ಯಕ್ಷರು ಸಂವಿಧಾನದ ಪ್ರಕಾರ ಪ್ರಮಾಣ ವಚನ ಪ್ರಕ್ರಿಯೆ ನಡೆಸದೇ ಇದ್ದರೆ, ಅವರ ವಿರುದ್ಧ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!