ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

Picture of Savistara

Savistara

Bureau Report

ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಎನ್‌ಟಿಎ ಇತ್ತೀಚಿನ ಹೇಳಿಕೆಯಲ್ಲಿ ತಿಳಿಸಿದೆ. ಇದಕ್ಕೆ ಮುಖ್ಯ ಕಾರಣ ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದ್ದು, ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಲಾಗಿದೆ.ಪಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿರುವುದರಿಂದ ಸರಕಾರ ಮಧ್ಯಪ್ರವೇಶಿಸಿ ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಪುನಃಸ್ಥಾಪಿಸಲು ಮರು ಪರೀಕ್ಷೆಯನ್ನು ಘೋಷಿಸಿದೆ. ಕಾನೂನು ಜಾರಿ ಸಂಸ್ಥೆಗಳ ಮಾಹಿತಿಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!