ಕೇರಳದಲ್ಲಿ ಸ್ತ್ರೀಯರಿಗೆ ಉಚಿತ ಪ್ರಯಾಣ: ಖಾಸಗಿ ವಲಯ ಕಿಡಿ

Picture of Savistara

Savistara

Bureau Report

ಪಾಲಕ್ಕಾಡ್: ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡುವ ಕೇರಳದ ನೂತನ ಯುಡಿಎಫ್ ಸರ್ಕಾರದ ನಿರ್ಧಾರ ಮರುಪರಿಶೀಲನೆಗೆ ಖಾಸಗಿ ಬಸ್ ಮಾಲಿಕರ ಸಂಘಟನೆ ಸೋಮವಾರ ಒತ್ತಾಯಿಸಿದೆ.

ಈ ನಿರ್ಧಾರವು ರಾಜ್ಯದ ಸಾರ್ವಜನಿಕ ಸಾರಿಗೆ ಜಾಲ ಅಸ್ಥಿರಗೊಳಿಸಬಹುದು, ಲಕ್ಷಾಂತರ ಖಾಸಗಿ ಬಸ್ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾಗಬಹುದು ಎಂದು ‘ಆಲ್ ಕೇರಳ ಬಸ್ ಆಪರೇಟರ್ಸ್ ಆರ್ಗನೈಸೇಶನ್’ ಹೇಳಿದೆ. ಪ್ರಸ್ತಾವಿತ ಯೋಜನೆಯ ಪರಿಣಾಮ ಸರಿದೂಗಿಸಲು ಖಾಸಗಿ ಬಸ್ ವಲಯಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸರ್ಕಾರಕ್ಕೆ ಸಂಘಟನೆಯು ಒತ್ತಾಯಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!