ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನಕ್ಕೆ ಮಧ್ಯಾಹ್ನ 1 ಗಂಟೆ ಹೆಚ್ಚುವರಿ | ಆಡಳಿತ ಮಂಡಳಿ ನಿರ್ಣಯ ಮೇರೆಗೆ ಮಧ್ಯಾಹ್ನ 2.00 – 3.00 ಗಂಟೆ ವರೆಗಷ್ಟೆ ದರ್ಶನ ಸ್ಥಗಿತ

Picture of Savistara

Savistara

Bureau Report

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನ ಸಮಯದಲ್ಲಿ ಅಲ್ಪ ಬದಲಾವಣೆ ಆಗಿದ್ದು ಈ ಹಿಂದೆ ಇದ್ದಂತೆ ಮಧ್ಯಾಹ್ನ 1.30 ರಿಂದ 3.30 ರ ವರೆಗೆ ದೇವರ ದರ್ಶನ ಅವಕಾಶ ಇರಲಿಲ್ಲ, ಇದನ್ನು ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ 2.00 ರಿಂದ 3.00 ತನಕ ಮಾತ್ರ, ಒಂದು ಗಂಟೆಯಷ್ಟೆ ದರ್ಶನ ಬಂದ್ ಮಾಡಿ ಭಕ್ತರಿಗೆ ದೇವರ ದರ್ಶನಕ್ಕೆ ಹೆಚ್ಚುವರಿ ಒಂದು ಗಂಟೆ ಲಭಿಸುವಂತಾಗಿದೆ.

ಬೆಳಗ್ಗೆ 6.30 ರಿಂದ 2.00 ಗಂಟೆ ತನಕ ಅಪರಾಹ್ನ 3.00 ರಿಂದ 8.30 ರ ತನಕ ದೇವರ ದರ್ಶನ ಇರಲಿದೆ. ಮಹಾಮಂಗಳಾರತಿ ಸಮಯ ಮಾತ್ರ ಈ ಹಿಂದಿನಂತೆ ಅಲ್ಪ ಕಾಲ ದೇವರ ದರ್ಶನ ಸ್ಥಗಿತಗೊಳಿಸಲಾಗುತ್ತದೆ. ಈ ವ್ಯವಸ್ಥೆ ಮೇ.10 ರಿಂದಲೇ ಜಾರಿಯಾಗಿರುವುದಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ತಿಳಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!