ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಆದಾಯ 85 ಕೋಟಿ

Picture of Savistara

Savistara

Bureau Report

ಕುಂದಾಪುರ: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ 2025-26ನೇ ಸಾಲಿನ ವಾರ್ಷಿಕ ಆದಾಯ 85 ಕೋಟಿ ರೂ. ಆಗಿದೆ.ಕಳೆದ ಸಾಲಿಗಿಂತ 13 ಕೋಟಿ ರೂ. ಹೆಚ್ಚಳವಾಗಿದೆ. 2023-24ರಲ್ಲಿ 68 ಕೋಟಿ, 2024-25ರಲ್ಲಿ 71 ಕೋಟಿ ರೂ. ಆಗಿದ್ದು, 2025-26ರಲ್ಲಿ ದಾಖಲೆಯ ಆದಾಯ ಬಂದಿದೆ ಎಂದು ದೇವಳದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ಕುಮಾ‌ರ್ ಶೆಟ್ಟಿ ತಿಳಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!