ಜೂ.21ರಂದು NEET-UG ಮರುಪರೀಕ್ಷೆ: NTAಮಹತ್ವದ ಘೋಷಣೆ

Picture of Savistara

Savistara

Bureau Report

ಹೊಸದಿಲ್ಲಿ : ಜೂನ್ 21ರಂದು NEET (UG) 20260 ಮರುಪರೀಕ್ಷೆಯನ್ನು ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಘೋಷಿಸಿದೆ. ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ 2026ರ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.ಭಾರತ ಸರಕಾರದ ಅನುಮೋದನೆಯೊಂದಿಗೆ NTA ಹೊರಡಿಸಿದ ಅಧಿಸೂಚನೆಯ ಪ್ರಕಾರ, NEET-UG 2026 ಮರುಪರೀಕ್ಷೆಯನ್ನು 2026ರ ಜೂನ್ 21ರಂದು ನಡೆಸಲಾಗುವುದು ಎಂದು ತಿಳಿಸಿದೆ.ಪತ್ರಿಕೆ ಸೋರಿಕೆ ವಿವಾದವು ಭಾರತದ ಅತಿದೊಡ್ಡ ಪ್ರವೇಶ ಪರೀಕ್ಷೆಗಳಲ್ಲಿ ಒಂದಾದ ನೀಟ್ ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕಿತ್ತು. ನೀಟ್ ರದ್ದತಿ ಹಿನ್ನೆಲೆ ದೇಶದಾದ್ಯಂತ ಪ್ರತಿಭಟನೆ ನಡೆದಿತ್ತು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!